LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಶಂಕಿತ ಉಗ್ರನ​​​ ತಂದೆ ಹೃದಯಾಘಾತದಿಂದ ಸಾವು

ಶಿವಮೊಗ್ಗ: ಶಂಕಿತ ಉಗ್ರ ಮಾಜ್​​​ ತಂದೆ ಮುನೀರ ಅಹ್ಮದ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತೀವ್ರ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮುನೀರ ಅಹ್ಮದ , ಚಿಕಿತ್ಸೆ ಫಲಿಸದೇ ಮಂಗಳೂರಿನ ಫಾದರ್ ಮುಲ್ಲಾ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.



ತೀರ್ಥಹಳ್ಳಿ ಮೂಲದವರಾದ ಮುನೀರ ಅಹಮದ ತಮ್ಮ ಮಕ್ಕಳ ಶಿಕ್ಷಣದ ಕಾರಣದಿಂದ ಮಂಗಳೂರಿನಲ್ಲಿಯೇ ನೆಲೆಸಿದ್ದರು‌. ಆದರೆ ತಮ್ಮ ಮಗ ಮಾಜ್ ಉಗ್ರರೊಂದಿಗೆ ನಂಟು ಹೊಂದಿದ ವಿಷಯ ಕೇಳಿ ಮುನೀರ ಅಹ್ಮದ ನೊಂದಿದ್ದರು. ಇದೇ ಕಾರಣದಿಂದಾಗಿ ಹೃದಯಾಘಾತ ಸಂಭವಿಸಿರಬಹುದು ಎನ್ನಲಾಗಿದೆ.



ಮುನೀರ ಅಹಮದ ತಂದೆ ತೀರ್ಥಹಳ್ಳಿ ಪಟ್ಟಣ ಪಂಚಾಯತಿ ಸದಸ್ಯರಾಗಿದ್ದರು. ನ್ಯಾಯಾಧೀಶರ ಅನುಮತಿ ಪಡೆದು ಶಂಕಿತ ಉಗ್ರ ಮಾಜ್​ನನ್ನು ತಂದೆಯ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ