LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಪ್ರತಿಭಾ ಪುರಸ್ಕಾರ ಸಮಾರಂಭ ರವಿವಾರ

ಬೆಳಗಾವಿ: ಇಲ್ಲಿನ ಭಡಕಲ್ ಗಲ್ಲಿಯ ಬನಶಂಕರಿ ದೇವಸ್ಥಾನದ ಸಭಾಭವನದಲ್ಲಿ ಗುರು ವಿವೇಕಾನಂದ ವಿವಿಧೋದ್ದೇಶಗಳ ಸಹಕಾರಿ ಸಂಘದ 13ನೇ ವಾರ್ಷಿಕ ಸಾಮಾನ್ಯ ಸಭೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಸೆ.14ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ.



ಅತಿಥಿಯಾಗಿ ರಾಜ್ಯ ಸಹಕಾರ ಪತ್ತಿನ ಸಂಘದ ನಿರ್ದೇಶಕ ಸಂಜಯ ಹೊಸಮಠ ಆಗಮಿಸುವರು. ಸೊಸೈಟಿ ಚೇರ್ಮನ್‌ ನಾರಾಯಣ ನಾಯ್ಕ ಅಧ್ಯಕ್ಷತೆ ವಹಿಸುವರು. ಪ್ರತಿಭಾವಂತ ವಿದ್ಯಾರ್ಥಿಗಳು, ಸಾಧಕರನ್ನು ಸತ್ಕರಿಸಲಾಗುವುದು ಎಂದು ಸಂಘದ ಕಾರ್ಯದರ್ಶಿ ವಿಶಾಲ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ