LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಟಿಇಟಿ ಪರೀಕ್ಷೆಯ ಕೀ ಉತ್ತರಗಳು ಪ್ರಕಟ

ಬೆಂಗಳೂರು: 06-11-2022ರಂದು ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ -2022ರ ಕೀ ಉತ್ತರವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ತಮ್ಮ ವೆಬ್‍ಸೈಟ್ ನಲ್ಲಿ ಪ್ರಕಟಿಸಿದೆ.



ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 06-11-2022ರಂದು ನಡೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2022ರ ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ ಉತ್ತರಗಳನ್ನು ಇಂದು ಪ್ರಕಟಿಸಲಾಗಿದೆ ಎಂದು ತಿಳಿಸಿದೆ.



ಟಿಇಟಿ ಪರೀಕ್ಷೆಯ ಸರಿ ಉತ್ತರಗಳನ್ನು ಇಲಾಖೆಯ ವೆಬ್ ಸೈಟ್ www.schooleducation.kar.nic.in ಜಾಲತಾಣದಲ್ಲಿ ವೀಕ್ಷಿಸಬಹುದಾಗಿದೆ. ಈ ಸಂಬಂಧದ ಆಕ್ಷೇಪಣೆಗಳನ್ನು ಅಭ್ಯರ್ಥಿಗಳು ದಿನಾಂಕ 10-11-2022 ರಿಂದ 17-11-2022ರ ಒಳಗಾಗಿ ಸಲ್ಲಿಸುವಂತೆ ತಿಳಿಸಿದೆ
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ