LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬ್ರೇಕ್ ಫೇಲ್ ಆಗಿ ಕಬ್ಬಿನ ತೋಟಕ್ಕೆ ನುಗ್ಗಿದ ಬಸ್ 

ಬೆಳಗಾವಿ : ಕೆಎಸ್‌ಆರ್‌ಟಿಸಿ ಬಸ್ಸಿನ ಬ್ರೇಕ್ ಫೇಲ್ ಆಗಿ ಕಬ್ಬಿನ ಗದ್ದೆಗೆ ನುಗ್ಗಿರುವ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿನ ತಲ್ಲೂರು ಗ್ರಾಮದ ಬಳಿ ನಡೆದಿದೆ.



ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಜಿಲ್ಲೆಯ ‌ಯರಗಟ್ಟಿ ತಾಲೂಕಿನ ಸೋಮಾಪುರ ಗ್ರಾಮದಿಂದ ತಲ್ಲೂರು ಗ್ರಾಮಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.



ಬಳಿಕ ನಿಯಂತ್ರಣ ತಪ್ಪಿ ತಲ್ಲೂರ ಗ್ರಾಮದ ಬಾಬು ಪಕಾಲಿ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಗೆ ನುಗ್ಗಿದೆ. ಬಸ್​​ನಲ್ಲಿ 30ಕ್ಕೂ ಅಧಿಕ ಜನರು ಪ್ರಯಾಣಿಸುತ್ತಿದ್ದರು.



ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದ್ದು, ಚಾಲಕ ಸೇರಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಯರಗಟ್ಟಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಮುರಗೋಡ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು