LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನೇಣು ಹಾಕಿಕೊಳ್ಳುವುದನ್ನು ತಡೆಯದೇ ವಿಡಿಯೋ ಮಾಡಿ ಹರಿಬಿಟ್ಟ ದುರುಳರು

ವಿಜಯನಗರ : ನೇಣು ಹಾಕಿಕೊಳ್ಳುತ್ತಿದ್ದವನನ್ನು ತಡೆಯುವುದು ಬಿಟ್ಟು, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಅಮಾನವೀಯ ಘಟನೆ ಹೊಸಪೇಟೆ ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ.



ಹನುಮನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿನ ಫ್ಲೈಓವರ್​ ಮೇಲಿರುವ ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಯುವಕನೊರ್ವ ನೇಣು ಹಾಕಿಕೊಳ್ಳುವುದನ್ನು ವಿಡಿಯೋ ಮಾಡುತ್ತಿರುವ ಕೆಲವರು ಮಂಜುನಾಥ​ನನ್ನು ಕಾಪಾಡುವ ಕನಿಷ್ಠ ಪ್ರಯತ್ನವನ್ನೂ ಮಾಡದೇ ಕುಡಿದು ಹೀಗೆ ಮಾಡಿಕೊಳ್ಳುತ್ತಿದ್ದಾನೆ ಎಂದು ವಿಡಿಯೋದಲ್ಲಿ ಮಾತನಾಡಿಕೊಂಡಿದ್ದಾರೆ.



ಮೃತ ಯುವಕನನ್ನು ಮಂಜುನಾಥ (25) ಎಂದು ಗುರುತಿಸಲಾಗಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಮಂಜುನಾಥ​ ನೇಣಿಗೆ ಶರಣಾಗಿದ್ದಾರೆ. ಲುಂಗಿಯಿಂದ ವಿದ್ಯುತ್​ ಕಂಬಕ್ಕೆ ನೇಣು ಬಿಗಿದುಕೊಂಡು ಮಂಜುನಾಥ​ ಸಾವಿಗೆ ಶರಣಾಗಿದ್ದಾನೆ. ಆದರೆ ಅವನು ತಡೆಯುವ ಪ್ರಯತ್ನ ಮಾಡದೇ ವಿಡಿಯೋ ಮಾಡಿ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು