LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಗುಂಡು ಹಾರಿಸಿಕೊಂಡು ಸಾವಿಗೆ ಶರಣಾದ ವೈದ್ಯೆ

ಚಿತ್ರದುರ್ಗ, ೬- ಸರ್ಕಾರಿ ವೈದ್ಯೆಯೊಬ್ಬರು ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.



ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕುಷ್ಠರೋಗ ನಿವಾರಣಾ ಅಧಿಕಾರಿಯಾಗಿದ್ದ ಡಾ. ರೂಪಾ ಸಾವನ್ನಪ್ಪಿದವರಾಗಿದ್ದಾರೆ.



ಇವರು ಸೋಮವಾರ ಬೆಳಿಗ್ಗೆ ತಮ್ಮ ಮನೆಯಲ್ಲಿಯೇ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಅದಕ್ಕೂ ಮುನ್ನ ಪತ್ರದಲ್ಲಿ ಬರೆದಿಟ್ಟಿದ್ದಾರೆ ಎಂದು ಹೇಳಲಾಗಿದೆ.



ಖ್ಯಾತ ಮೂಳೆ ತಜ್ಞ ಡಾ. ರವಿ ಅವರ ಪತ್ನಿ ಆಗಿರುವ ರೂಪಾ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು