LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ದಿ.ಉಮೇಶ ಕತ್ತಿ ಕುಟುಂಬಕ್ಕೆ ರಾಜ್ಯಪಾಲರ ಸಾಂತ್ವನ

ಬೆಳಗಾವಿ : ಇತ್ತೀಚೆಗೆ ನಿಧನರಾದ ಸಚಿವ ಉಮೇಶ ಕತ್ತಿ ಅವರ ನಿವಾಸಕ್ಕೆ ಭೇಟಿ ನೀಡಿದ ಕರ್ನಾಟಕದ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.



ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿರುವ ಉಮೇಶ ಕತ್ತಿ ಅವರ ನಿವಾಸಕ್ಕೆ ಬುಧವಾರ ರಾಜ್ಯಪಾಲರು ಭೇಟಿ ನೀಡಿದರು.







ಈ ಸಂದರ್ಭದಲ್ಲಿ ದಿ.ಉಮೇಶ ಕತ್ತಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ದಿ.ಉಮೇಶ ಕತ್ತಿ ಅವರ ಪತ್ನಿ ಶೀಲಾ ಕತ್ತಿ ಅವರಿಗೆ ಸಾಂತ್ವನ ತಿಳಿಸಿದರು.



ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಮಾಜಿ ಸಂಸದ ಹಾಗೂ ಉಮೇಶ ಕತ್ತಿಯವರ ಸಹೋದ ರಮೇಶ ಕತ್ತಿ, ಪುತ್ರ ನಿಖಿಲ್ ಕತ್ತಿ ಸೇರಿದಂತೆ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ