LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ರಾಮ ಪ್ರತಿಮೆ ತೊಡೆ ಮೇಲೆರಿದ್ದಕ್ಕೆ ಕ್ಷಮೆ ಕೇಳಿದ ಶಾಸಕ

ಬಸವಕಲ್ಯಾಣ: ನಗರದಲ್ಲಿ‌ ಗುರುವಾರ ನಡೆದ ಶ್ರೀರಾಮ ನವಮಿಯ ಮೆರವಣಿಗೆಯಲ್ಲಿ ಶ್ರೀರಾಮ ಮೂರ್ತಿಯ ತೊಡೆಯ ಮೇಲೆ ನಿಂತು ಶಾಸಕ ಶರಣು ಸಲಗರ ಪುಷ್ಪಮಾಲೆ ಹಾಕಿದ್ದರು. ಈ ಬಗ್ಗೆ ಕ್ಷಮೆ ಕೇಳುತ್ತೇನೆ ಎಂದು ಅವರು ಹೇಳಿದ್ದಾರೆ.



ಶುಕ್ರವಾರ ಫೇಸಬುಕ್ ಲೈವ್‌ ನಲ್ಲಿ ಈ ಬಗ್ಗೆ ಸ್ಪಷ್ಟಿಕರಣ ನೀಡಿದ ಅವರು, ಒಂದು ವೇಳೆ ನಿಮಗೆ ಇದು ತಪ್ಪು ಎನಿಸಿದರೆ ಕ್ಷಮೆ ಕೇಳುತ್ತೇನೆ. ನಾನೂ ಅಪ್ಪಟ ರಾಮ ಭಕ್ತ, ಹಿಂದೂ ಕಾರ್ಯಕರ್ತನಾಗಿದ್ದೇನೆ ಎಂದು ಅವರು ಹೇಳಿದರು.



ಶ್ರೀರಾಮನ ಮೇಲಿನ ಅತಿಯಾದ ಭಕ್ತಿ, ಪ್ರೀತಿಯ ಕಾರಣ ತೊಡೆ ಏರಿ ಪುಷ ಮಾಲೆ ಅರ್ಪಿಸಿದ್ದು‌ ನಿಜ.  ಕಾರ್ಯಕ್ರಮ ಸಮಿತಿ ಸದಸ್ಯರ ಅನುಮತಿ‌ ಪಡೆದೇ ಮೇಲೇರಿ ಮಾಲೆ ಹಾಕಿ ಆರತಿ‌ ಬೆಳಗಿದ್ದೇನೆ. ನಂತರ ಕೆಳಗೆ ಇಳಿಯುವಾಗ ತೊಡೆಗೆ ಹಣೆ‌ಹಚ್ಚಿ ನಮಸ್ಕರಿಸಿದ್ದೇನೆ. ನಮ್ಮ ಹಿತಶತ್ರುಗಳು, ಆಗದವರು ಅದನ್ನು ತೋರಿಸಿಲ್ಲ. ಆದರೂ ನಾನು ಆಗಿರುವ ಪ್ರಮಾದಕ್ಕೆ ಪ್ರಾಮಾಣಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ಅವರು ಹೇಳಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ