LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವುಂಟಾಗಿ ಮಾಂಡೌಸ್ ಚಂಡಮಾರುತದ ಅಬ್ಬರಕ್ಕೆ ಕರ್ನಾಟಕದಲ್ಲಿ ಇನ್ನೂ ಮೂರು ದಿನಗಳ ಕಾಲ ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.



ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಜಿಟಿ ಜಿಟಿ ಮಳೆ ಶೀತ ಗಾಳಿಯಿಂದ ಜನ ತತ್ತರಿಸಿದ್ದು, ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಬೆಂಗಳೂರು ನಗರ, ಗ್ರಾಮಾಂತರ, ಕೊಡಗು, ಕೋಲಾರ, ಚಿಕ್ಕಮಗಳೂರು, ಧಾರವಾಡ, ಗದಗ, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಾಳೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.



ಇಂದು ಚಿಕ್ಕಮಗಳೂರು, ಕೊಡಗು, ಚಾಮರಾಜನಗರದಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಮಂಡ್ಯ, ಮೈಸೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರ್ಗಿ, ಹಾವೇರಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಕಲಬುರ್ಗಿ, ದಾವಣಗೆರೆ, ಚಿಕ್ಕಬಳ್ಳಾಪುರ ಕೊಡಗು, ಕೋಲಾರ, ರಾಮನಗರ, ತುಮಕೂರು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ