LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನಾಳೆ ಖಾನಾಪುರ, ಬೆಳಗಾವಿ, ಕಿತ್ತೂರ ತಾಲ್ಲೂಕಿನ ಶಾಲೆ ಸೂಟಿ

ಬೆಳಗಾವಿ, ಜು.23 : ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ, ಕಿತ್ತೂರು, ಬೆಳಗಾವಿ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿರುವ ಶಾಲೆಗಳಿಗೆ ಸೋಮವಾರ ದಿ. 24 ರಂದು ರಜೆ ಘೋಷಿಸಲಾಗಿದೆ



ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿರುತ್ತದೆ ಎಂದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST