LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಸುರಕ್ಷಿತವಾಗಿ ಹಾರ್ಮುಜ್ ದಾಟಿದ ಭಾರತದ ಮೊದಲ LNG ನೌಕೆ

ಹೊಸದಿಲ್ಲಿ, ಜೂ.15 : ಸಂಘರ್ಷಪೀಡಿತ ಪಶ್ಚಿಮ ಏಷ್ಯಾದ ನಡುವೆಯೂ ಭಾರತೀಯ ದ್ರವೀಕೃತ ನೈಸರ್ಗಿಕ ಅನಿಲ (ಎಲ್‌ಎನ್‌ಜಿ) ಸಾಗಿಸುವ ದಿಶಾ ಹಡಗು ಹಾರ್ಮುಝ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿ ಭಾರತದತ್ತ ಪ್ರಯಾಣ ಮುಂದುವರಿಸಿದೆ. ಕಳೆದ ಮೂರು ತಿಂಗಳ ಅವಧಿಯಲ್ಲಿ ಭಾರತೀಯ ಎಲ್‌ಎನ್‌ಜಿ ಹಡಗೊಂದು ಹಾರ್ಮುಝ್ ಮಾರ್ಗದ ಮೂಲಕ ಯಶಸ್ವಿಯಾಗಿ ಸಂಚರಿಸಿರುವ ಮೊದಲ ಘಟನೆ ಇದಾಗಿದೆ.

ಭಾರತದ ಶಿಪ್ಪಿಂಗ್ ಕಾರ್ಪೊರೇಷನ್ ನೇತೃತ್ವದ ಒಕ್ಕೂಟದಿಂದ ನಿರ್ವಹಿಸಲ್ಪಡುವ ದಿಶಾ ಹಡಗು 62,370 ಮೆಟ್ರಿಕ್ ಟನ್ ಎಲ್‌ಎನ್‌ಜಿ ಸರಕನ್ನು ಹೊತ್ತು ಸಾಗುತ್ತಿದೆ.

ಬಂದರು, ಹಡಗು ಮತ್ತು ಜಲಮಾರ್ಗ ಸಚಿವಾಲಯದ ನಿರ್ದೇಶಕ ಓಪೇಶ ಕುಮಾರ ಶರ್ಮಾ ಈ ಕುರಿತು ಮಾಹಿತಿ ನೀಡಿದ್ದು, ಹಾರ್ಮುಝ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿರುವ ದಿಶಾ ಹಡಗು ಜೂ.18ರ ವೇಳೆಗೆ ಗುಜರಾತಿನ ದಹೇಜ್ ಬಂದರು ತಲುಪುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅನುಭವಿಗಳಿಂದ ಹೊಸ ಮುಖಗಳವರೆಗೆ: ಸಚಿವ ಸಂಪುಟ ಸೇರಿದ 19 ಶಾಸಕರ ರಾಜಕೀಯ ಪಯಣಮಳೆ ಅಬ್ಬರಕ್ಕೆ ರಾಜ್ಯ ತತ್ತರ : ಜಲಾಶಯಗಳು ಭರ್ತಿ, ನದಿ-ಹಳ್ಳಗಳು ಅಪಾಯದ ಮಟ್ಟಕ್ಕೆಸಂಪುಟ ವಿಸ್ತರಣೆಯಲ್ಲೇ ಕೊನೆ ಕ್ಷಣದ ಬದಲಾವಣೆ: 19 ಮಂದಿಗೆ ಮಾತ್ರ ಸ್ಥಾನಕಾಂಗ್ರೆಸ್ ಮೇಲಿನ ನಂಬಿಕೆ ಕುಸಿದಿದೆ : ತನ್ವೀರ ಸೇಠ್ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಮೊದಲ ರಾಜಕೀಯ ಗೆಲುವುಗೋವಾದಲ್ಲಿ ಹೊಸ ಕಟ್ಟುನಿಟ್ಟಿನ ನಿಯಮ: ಈ ತಪ್ಪು ಮಾಡಿದರೆ ₹1 ಲಕ್ಷದವರೆಗೆ ದಂಡಗರ್ಭಪಾತ ಜಾಲದ ಬೆಚ್ಚಿಬೀಳಿಸುವ ಸತ್ಯ: ‘ಗಂಡು ಮಗು’ ಔಷಧಿ ಹೆಸರಿನಲ್ಲಿ ವಂಚನೆ"ನಾನೂ ಸಚಿವ ಸ್ಥಾನದಿಂದ ವಂಚಿತನಾಗಿದ್ದೆ": ಅಸಮಾಧಾನಿತ ಶಾಸಕರಿಗೆ ಡಿ.ಕೆ.ಶಿವಕುಮಾರ ಸಮಾಧಾನಡಿ.ಕೆ. ಸಂಪುಟ ವಿಸ್ತರಣೆ : 19 ಸಚಿವರ ಪ್ರಮಾಣ ವಚನ, ಮಹಿಳೆಯರಿಗೆ ಸಿಗಲಿಲ್ಲ ಅವಕಾಶ ರಾಮಮಂದಿರ ದೇಣಿಗೆ ಕಳ್ಳತನ, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ : ಸಂಸತ್ ಆವರಣದಲ್ಲಿ ವಿರೋಧ ಪಕ್ಷಗಳ ಪ್ರತಿಭಟನೆ