LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪಿಯುಸಿ ಪರೀಕ್ಷೆಯಲ್ಲಿ ವಣ್ಣೂರ ಸರಕಾರಿ ಪದವಿಪೂರ್ವ ಕಾಲೇಜಿನ ಉತ್ತಮ ಸಾಧನೆ

ಬೈಲಹೊಂಗಲ, ಎ. ೧೭:  ಇತ್ತೀಚಿಗೆ ಜರುಗಿದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದ ಸರಕಾರಿ ಪದವಿಪೂರ್ವ ವಿದ್ಯಾಲಯ ಉತ್ತಮ ಸಾಧನೆ ಮಾಡಿದೆ.



ವಿದ್ಯಾಲಯದ ಫಲಿತಾಂಶ 93.20% ರಷ್ಟಾಗಿದ್ದು ಇತಿಹಾಸ, ಅರ್ಥಶಾಸ್ತ್ರ ಮತ್ತು ರಾಜಶಾಸ್ತ್ರ ವಿಷಯಗಳಲ್ಲಿ ಶೇ 100, ಕನ್ನಡ, ಸಮಾಜಶಾಸ್ತ್ರ ಮತ್ತು ಇಂಗ್ಲಿಷ ವಿಷಯಗಳಲ್ಲಿ ಶೇ 96.15 ಸಾಧನೆಯಾಗಿದೆ.



ಡಿಸ್ಟಿಂಕ್ಷನ್ ನಲ್ಲಿ 4, ಪ್ರಥಮ ದರ್ಜೆಯಲ್ಲಿ 16, ದ್ವಿತೀಯ ದರ್ಜೆಯಲ್ಲಿ 6 ಮತ್ತು ಇಬ್ಬರು ಸಾಮಾನ್ಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.



ಐಶ್ವರ್ಯ ಈರಪ್ಪ 91.83% ಅಂಕ ಪಡೆದು ಕಾಲೇಜಿಗೆ ಪ್ರಥಮ, ಐಶ್ವರ್ಯ ಮೋಹನ ಬಡಿಗೇರ 90.66 ಅಂಕದೊಂದಿಗೆ ದ್ವಿತೀಯ ಮತ್ತು ಪಾರವ್ವ ಶಿವಪ್ಪ ತಳವಾರ 88.66 ಅಂಕ ಪಡೆದು ಕಾಲೇಜಿಗೆ ತೃತೀಯ ಸ್ಥಾನ ಪಡೆದಿದ್ದಾರೆ. ಕವಿತಾ ಯು ಹಳಬನವರ 86.16% ಅಂಕ ಪಡೆದು ಕಾಲೇಜಿಗೆ ನಾಲ್ಕನೇ ಸ್ಥಾನ ಪಡೆದಿದ್ದಾಳೆ.



ವಿದ್ಯಾರ್ಥಿಗಳ ಸಾಧನೆಗೆ ಸಿಬಿಸಿ ಆಡಳಿತ ಮಂಡಳಿ, ವಿದ್ಯಾಲಯದ ಸಿಬ್ಬಂದಿ ಮತ್ತು ವಣ್ಣೂರ ಗ್ರಾಮಸ್ಥರು ಅಭಿನಂದಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ