LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಇಂದಿನಿಂದ ವಿಧಾನ ಮಂಡಲ ಅಧಿವೇಶನ

ಬೆಂಗಳೂರು: ಇಂದಿನಿಂದ ವಿಧಾನ ಮಂಡಲ ಅಧಿವೇಶನ ನಡೆಯಲಿದ್ದು, ರಾಜ್ಯ ಸರ್ಕಾರದ ಮೇಲಿನ 40% ಕಮಿಷನ್ ಭ್ರಷ್ಟಾಚಾರ ವಿರುದ್ಧ ಪ್ರಸ್ತಾಪಿಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ.



ಅತಿವೃಷ್ಟಿ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ, ಪಠ್ಯಪುಸ್ತಕ ಪರಿಷ್ಕರಣೆ ಎಡವಟ್ಟು, ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ, ಕಾನೂನು ಸುವ್ಯವಸ್ಥೆ ಸೇರಿದಂತೆ ಬಿಜೆಪಿ ಸರ್ಕಾರದ ವಿವಿಧ ಲೋಪಗಳನ್ನು ಎತ್ತಿ ಹಿಡಿಯಲು ಕಾಂಗ್ರೆಸ್ ಸಜ್ಜಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST