LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಉಪವಾಸ ಮುಂದುವರಿಸುವುದಾಗಿ ವಾಂಗ್ಚುಕ ಘೋಷಣೆ

ಹೊಸದಿಲ್ಲಿ, ಜುಲೈ 20: 'ಸಂಸದ್ ಚಲೋ' ಪ್ರತಿಭಟನೆಯ ನಂತರ ತಮ್ಮ ಅನಿರ್ದಿಷ್ಟಾವಧಿಯ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸುವ ಸಾಧ್ಯತೆ ಇದೆ ಎಂಬ ನಿರೀಕ್ಷೆಗಳಿದ್ದರೂ, ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ ಉಪವಾಸವನ್ನು ಮುಂದುವರಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.

ತಮ್ಮ ಪ್ರಮುಖ ಬೇಡಿಕೆಗಳು ಈಡೇರುವವರೆಗೆ ಸತ್ಯಾಗ್ರಹವನ್ನು ಹಿಂಪಡೆಯುವುದಿಲ್ಲ ಎಂದು ಅವರು ಘೋಷಿಸಿದ್ದು, ಸರ್ಕಾರದಿಂದ ಸ್ಪಷ್ಟ ಭರವಸೆ ಹಾಗೂ ಕ್ರಮಗಳು ದೊರೆಯುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ