LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಡಿಸೆಂಬರ್ 7ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ 

ಹೊಸದಿಲ್ಲಿ: ಡಿಸೆಂಬರ್ 7ರಿಂದ ಡಿಸೆಂಬರ್ 29 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.



ಒಟ್ಟು 23 ದಿನಗಳ ಅವಧಿಯಲ್ಲಿ 17 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಅಧಿವೇಶನದಲ್ಲಿ ಶಾಸಕಾಂಗ ವ್ಯವಹಾರ ಮತ್ತು ಇತರ ವಿಷಯಗಳು ಮತ್ತು ರಚನಾತ್ಮಕ ಚರ್ಚೆಗಾಗಿ ಎದುರು ನೋಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟ್ವೀಟ್​ ಮಾಡಿದ್ದಾರೆ.



ರಾಜ್ಯಸಭೆಯ ಅಧ್ಯಕ್ಷರಾಗಿರುವ ಉಪ ರಾಷ್ಟ್ರಪತಿ ಜಗದೀಪ ಧನಕರ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಅಧಿವೇಶನ ಇದಾಗಿದೆ. ಮುಂಬರುವ ಅಧಿವೇಶನದಲ್ಲಿ ಅಂಗೀಕರಿಸಬೇಕಾದ ಮಸೂದೆಗಳ ಪಟ್ಟಿಯನ್ನು ಸರ್ಕಾರ ಸಿದ್ಧ ಪಡಿಸುತ್ತಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ