LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಡಿಕೆಶಿ ಹೇಳಿಕೆ ಖಂಡಿಸಿದ ಯಡಿಯೂರಪ್ಪ

ಮಂಡ್ಯ: ವೋಟರ್ ಐಡಿ ಹಗರಣ ಮುಚ್ಚಿ ಹಾಕಲು ಬಿಜೆಪಿ ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಬಳಸಿಕೊಂಡಿತು ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿಕೆಗೆ ಬಿಜೆಪಿ ನಾಯಕರು ಮುಗಿಬಿದ್ದು ವಾಗ್ದಾಳಿ ನಡೆಸಿದ್ದಾರೆ.





ಮಂಡ್ಯದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಡಿಕೆಶಿ ತಲೆ ತಿರುಗಿದವರಂತೆ ಮಾತನಾಡ್ತಿದ್ದಾರೆ. ಏನು ಮಾತಾಡಬೇಕು ಅಂತಾ ಡಿಕೆಶಿಗೆ ಗೊತ್ತಾಗ್ತಿಲ್ಲ. ಯಾರ ಪರ ಮಾತನಾಡಬೇಕು ಅನ್ನುವ ಪ್ರಜ್ಞೆ ಇಲ್ಲ. ಡಿಕೆಶಿ ಮಾತು ಅವರಿಗೇ ತಿರುಗು ಬಾಣವಾಗುತ್ತಿದೆ ಎಂದು ಹೇಳಿದರು.



ಡಿ.ಕೆ.ಶಿವಕುಮಾರ ಅವರ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಈ ರೀತಿ ಮಾತುಗಳನ್ನು ಅವರಿಂದ ನಿರೀಕ್ಷಿಸಿರಲಿಲ್ಲ. ಇಂತಹ ಮಾತುಗಳಿಂದ ಅವರ ಗೌರವವೇ ಹಾಳಾಗುತ್ತದೆ ಎಂದರು.



Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ